ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಸಕಲ ಭಾಗ್ಯವಿದಾತೆ ಗೊರವನಹಳ್ಳಿ ಮಹಾಲಕ್ಷ್ಮಿ
ನಮ್ಮ ದೇಶದಲ್ಲಿ ನಮ್ಮ ರಾಜ್ಯ ಪ್ರವಾಸಿಗರ ಆಕರ್ಷಣೆಯಲ್ಲಿ ನಾಲ್ಕನೇ ಅತ್ಯಂತ ಜನಪ್ರಿಯ ತಾಣ ಎಂದೇ ಪ್ರಸಿದ್ದಿಯಾಗಿದೆ. ಇದಕ್ಕೆ ಬಹು ಮುಖ್ಯ ಕಾರಣವೆಂದರೆ, ನಮ್ಮ ರಾಜ್ಯದ ಪ್ರವಾಸಿ ತಾಣಗಳು ದೇಶ-ವಿದೇಶಗಳಲ್ಲಿ ಹೆಸರುವಾಸಿಯಾಗಿವೆ. ಅದರಲ್ಲಿಯೂ ಇಲ್ಲಿನ ಆಧ್ಯಾತ್ಹ್ಮಿಕ ಕ್ಷೇತ್ರಗಳಿಗೆ ಎಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಂತಹ ಒಂದು ಪ್ರಸಿದ್ಧ ದೇಗುಲವೆಂದರೆ, ತುಮಕೂರು ಜಿಲ್ಲೆಯ ಕೊರಟಗೆರೆಯ ಗೊರವನಹಳ್ಳಿಯಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನ. ಈ ದೇಗುಲದ ಹೆಸರೇ ಸೂಚಿಸುವಂತೆ, ಈ ದೇವಾಲಯವು ಭಗವಾನ್ ಶ್ರೀ ಮಹಾವಿಷ್ಣುವಿನ ಪತ್ನಿ ಮತ್ತು […]
ಹಂಪಿಯ ಬಗ್ಗೆ ನಿಮಗೆ ತಿಳಿದಿರದ ೧೦ ಸಂಗತಿಗಳು!
ಹಂಪಿಯನ್ನು ಕರ್ನಾಟಕದಲ್ಲಿ ಕೆಲವೊಮ್ಮೆ ಹಾಳು ಹಂಪಿ ಎಂದು ಕೂಡ ಕರೆಯುತ್ತಾರೆ. ಕಾರಣ, ವಿಜಯ ನಗರ ಅರಸರ ರಾಜಧಾನಿಯಾಗಿದ್ದ ಈ ನಗರ ಈಗ ನಾಶಗೊಳಿಸಲ್ಪಟ್ಟ ಅವಶೇಷಗಳ ಒಂದು ಪಟ್ಟಣವಾಗಿ ಉಳಿದಿದೆ. ಆದರೆ ಇಲ್ಲಿನ ಕರಕುಶಲತೆ, ಶಿಲ್ಪಿ ಕಲಾ ಸೌಂದರ್ಯ ಎಷ್ಟೊಂದು ಪ್ರಸಿದ್ಧವಾಗಿದೆಯೆಂದರೆ, ಇದಕ್ಕೆ ಯುನೆಸ್ಕೋ ವಿಶ್ವ ಪರಂಪರೆಯ ತಾಣದ ಮಾನ್ಯತೆ ನೀಡಿದೆ. ಹಂಪಿಯು ಭಾರತದ ಅತ್ಯಂತ ಪ್ರಸಿದ್ಧ ಪುರಾತತ್ವ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು, ಇತಿಹಾಸ ಪ್ರಿಯರು ಭೇಟಿ ನೀಡುತ್ತಾರೆ. ಹಂಪಿ ಪಟ್ಟಣ ಅತ್ಯಂತ ದೂರದ […]

ಮೈಸೂರು ಯೋಗ ನಗರಿಯಾದ ಇತಿಹಾಸ
ಮೈಸೂರು ಎಂದ ಕೂಡಲೇ ನಮ್ಮ ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ, ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯ. ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಭಾರತದ ಯೋಗದ ಕೇಂದ್ರ ಎಂದು ಕರೆಯಲ್ಪಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನಮ್ಮ ಅರಮನೆ ನಗರಿ ಮೈಸೂರಿಗೆ ಈ ಯೋಗ ನಗರಿ ಎಂಬ ಬಿರುದು ದೊರೆತಿರುವುದರ ಹಿಂದಿನ ಇತಿಹಾಸವನ್ನು ತಿಳಿಯಲು ಬಯಸುವಿರಾ? ಇಲ್ಲಿಗೆ ಮೈಸೂರಿನ ಯೋಗ ಇತಿಹಾಸ. 2022 […]
