ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು ಬೆಂಗಳೂರಿನಿಂದ 336 ಕಿಮೀ ದೂರದಲ್ಲಿದೆ. ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಈ ಪಟ್ಟಣವನ್ನು ಸುಲಭವಾಗಿ ತಲುಪಬಹುದು. ಬೆಂಗಳೂರಿನಿಂದ ಹಾಸನ ಅಥವಾ ಶಿವಮೊಗ್ಗ ಮೂಲಕ ಇಲ್ಲಿಗೆ ತಲುಪಬಹುದು. ಶ್ರೀ ಶಾರದಾಂಬಾ ಮತ್ತು ವಿದ್ಯಾಶಂಕರ ದೇವಸ್ಥಾನ, ಶೃಂಗೇರಿ (ಶೃಂಗೇರಿ […]

ಕರ್ನಾಟಕದಲ್ಲಿ ಚುನಾವಣಾ ಗುರುತಿನ ಚೀಟಿಗೆ ಅರ್ಜಿ ಸಲ್ಲಿಕೆ ಹೇಗೆ?
ಚುನಾವಣಾ ಆಯೋಗ ನೀಡುವ, ಚುನಾವಣಾ ಗುರುತಿನ ಚೀಟಿ (ಮತದಾರರ ಗುರುತಿನ ಚೀಟಿ), ನಮ್ಮ ನಾಗರಿಕತ್ವ ಹಾಗೂ ರಾಷ್ಟ್ರೀಯತೆ ನಿರ್ಧರಿಸಲು ನೆರವು ನೀಡುವ ಅತ್ಯಂತ ಪ್ರಮುಖ ದಾಖಲೆ. ಈ ಗುರುತಿನ ಚೀಟಿ, ಪ್ರಾಥಮಿಕವಾಗಿ, ನಾವು ಚುನಾವಣೆಯಲ್ಲಿ ಮತ ಚಲಾಯಿಸಲು, ದಾಖಲೆಯಾಗಿ ಗುರುತಿಸಲ್ಪಟ್ಟಿದೆ. ಇದರ ಜೊತೆಗೆ, ಸರಕಾರದ ಹಾಗೂ ಇತರ ಸಂಸ್ಥೆಗಳ ನಾನಾ ಸೌಲಭ್ಯ, ಪಡೆಯಲು ಇದನ್ನು ಗುರುತಿನ ದಾಖಲೆಯಾಗಿ ಬಳಸಬಹುದು. ಇಲ್ಲಿ, ಈ ಗುರುತಿನ ಚೀಟಿಗೆ ಕರ್ನಾಟಕದಲ್ಲಿ ಅರ್ಜಿ ಸಲ್ಲಿಸಿ, ಪಡೆಯುವುದು ಹೇಗೆ ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ […]

ದಸರಾ 2023: 414 ನೇ ಮೈಸೂರು ದಸರಾದ ಬಗ್ಗೆ ನೀವು ತಿಳಿಯಬೇಕಾದ ಸಂಗತಿಗಳು
ಮೈಸೂರು ದಸರಾಗೆ ಈವರ್ಷ 414ನೇ ವರ್ಷದ ಸಂಭ್ರಮ. ಈ ಬಾರಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದ ಬೆಲೆ ಭಾನುವಾರ ಉದ್ಘಾಟಿಸಿದರು. ಈ ಬಾರಿ ರಾಜ್ಯಾದ್ಯಂತ ಬರದ ಕಾರಣಕ್ಕೆ ದಸರಾವನ್ನು ಅತ್ತ ಅದ್ದೂರಿಯೂ ಅಲ್ಲದೆ, ಇತ್ತ ಸರಳವೂ ಅಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ ೨೪, ಮಂಗಳ ವಾರದಂದು ವಿಶ್ವ ಪ್ರಸಿದ್ದ ಜಂಬೂ ಸವರಿ ನಡೆಯಲಿದೆ. ಅಂದು ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ […]
