ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಅತ್ಯುತ್ತಮ ಮುತ್ಸದ್ದಿ – ಅಪ್ರತಿಮ ಅಭಿಯಂತರ ಸರ್ ಎಂ ವಿಶ್ವೇಶ್ವರಯ್ಯ
ವಿಶ್ವದಾದ್ಯಂತ ಸರ್ ಎಂ.ವಿ ಎಂದೇ ಜನಪ್ರಿಯವಾಗಿರುವ ಸರ್ ಎಂ ವಿಶ್ವೇಶ್ವರಯ್ಯ ದೇಶ ಕಂಡ ಅತ್ಯುತ್ತಮ ಅಭಿಯಂತರ, ಜನಪ್ರಿಯ ಮುತ್ಸದ್ದಿ, ಹಾಗು ವಿದ್ವಾಂಸ. ಇವರು 1912-1918ರ ಅವಧಿಯಲ್ಲಿ ಮೈಸೂರಿನ ಹಿಂದಿನ ರಾಜಾಡಳಿತದಲ್ಲಿ ದಿವಾನ್ ಆಗಿ ಸೇವೆ ಸಲ್ಲಿಸಿದ್ದರು. 1955 ರಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾರ್ವಜನಿಕ ಕಲ್ಯಾಣ- ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳಿಗಾಗಿ, ಅವರನ್ನು ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಅವಧಿಯಲ್ಲಿ ಕಿಂಗ್ ಜಾರ್ಜ್ V ನೈಟ್ ಕಮಾಂಡರ್ ಪದವಿಯೊಂದಿಗೆ ಗೌರವಿಸಿದ್ದರು. ಸರ್ ಎಂ ವಿ […]

ರಾಷ್ಟ್ರೀಯ ನೇಮಕಾತಿ ಸಂಸ್ಥೆ – ಸರಕಾರಿ ಉದ್ಯೋಗಕ್ಕಾಗಿ ಒಂದೇ ಸಿಇಟಿ
ಸರಕಾರದ ನಾನಾ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು, ಬಹು ಪರೀಕ್ಷೆಗಳನ್ನು ಬರೆಯಬೇಕಾದ ಅನಿವಾರ್ಯತೆ ಈಗ ಇದೆ. ಈ ಬಹು ಪರೀಕ್ಷೆ ವ್ಯವಸ್ಥೆಯ ಬದಲಾಗೇ, ಸರಕಾರಿ ಉದ್ಯೋಗಾಕಾಂಕ್ಷಿಗಳು ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ಹೊಸ ವ್ಯವಸ್ಥೆ ಸದ್ಯದಲ್ಲೇ ಜಾರಿಗೆ ಬರಲಿದೆ. ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥೆಯನ್ನು ರಾಷ್ಟ್ರೀಯ ನೇಮಕಾತಿ ಸಂಸ್ಥೆಯ ಮೂಲಕ ಜಾರಿಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದು, ಸುಮಾರು ೨.೫ ಕೋಟಿ ಯುವ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲಿದೆ. ಕೇಂದ್ರದ ಈ ಹೊಸ ನಿರ್ಧಾರದ ಪ್ರಕಾರ, […]

ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವುದು ಹೇಗೆ?
ನೀವು ಆಧಾರ್ ಕಾರ್ಡ್ ಹೊಂದಿದ್ದರೆ, ಕರ್ನಾಟಕದಲ್ಲಿ ಅದನ್ನು ಹೇಗೆ ಅಪ್‌ಡೇಟ್ ಮಾಡುವುದು ಎಂದು ಯೋಚಿಸುತ್ತಿದ್ದರೆ ಈ ಲೇಖನವನ್ನು ಓದುವುದು ಅವಶ್ಯಕ. ಏಕೆಂದರೆ, ಈ ಲೇಖನದಲ್ಲಿ ನಾವು, ಇಡೀ ಪ್ರಕ್ರಿಯೆಯ ವಿವರಗಳನ್ನು ಹಂತಗಳಲ್ಲಿ ದಾಖಲಿಸಿದ್ದೇವೆ. . ಪರಿಷ್ಕರಿಸಲಾದ ನಿಯಮಗಳ ಪ್ರಕಾರ, ಆಧಾರ್ ಕಾರ್ಡ್‌ನಲ್ಲಿ ಹುಟ್ಟಿದ ದಿನಾಂಕ, ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದಿಸುವುದು ಕಡ್ಡಾಯ. ಸರಕಾರದ ನಿರ್ದೆಶನದ ಪ್ರಕಾರ, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ವಿವರಗಳನ್ನು ಅಪ್‌ಡೇಟ್ ಮಾಡುವ ಅಗತ್ಯವಿಲ್ಲ. ಆದರೆ, ಅವನು/ಅವಳು 15 ವರ್ಷ […]
