• ನಮ್ಮ ಬಗ್ಗೆ
  • Profile
  • Feedback

Karnataka.com

Karnataka is a state in Southern India. Karnataka is best known for its software industry and now biotechnology.

  • Home
  • Education
  • Real-Estate
  • Government
  • Industry
  • Tourism
  • Festivals
  • Restaurants

Featured Story

Solar Roof in India

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ:  ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ   ಪಿಎಂ-ಸೂರ್ಯ ಘರ್ಃ ಮುಫ್ತ್‌ ಬಿಜ್ಲಿ ಯೋಜನಾ.  ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]

E Shram Card. Source E Shram, Ministry of Labour And Employment

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ

ವ್ಯಾಪಾರ ಸೇರಿದಂತೆ,  ಅಸಂಘಟಿತ ವಲಯದಲ್ಲಿ,   ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ  ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ  ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ  ಇ ಶ್ರಮ್ … [Read More...]

Karnataka Assembly By-Election 2019, Karnataka Lok Sabha Elections 2019, Election voting Ballot. Image source: http://datacenterdude.com/wp-content/uploads/2013/02/votingballot.jpg

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು

2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ.  2019ರ ಲೋಕ ಸಭಾ  ಚುನಾವಣೆಯಲ್ಲಿ, ರಾಜ್ಯದ ಒಟ್ಟು  28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ  ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು.  ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ   ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]

Featured Story

Featured Story

Featured Story

Curfew In Bangalore, COVID Restrictions In Karnataka, Coronavirus Hotspot In Karnataka

ಕೋವಿಡ್ ೧೯ ಕರ್ಫ್ಯೂ ನಿಯಮಾವಳಿಗಳು

ಕೋವಿಡ್ ೧೯ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮೇ 12 ಬೆಳಗ್ಗೆ 6 ಗಂಟೆಯವರೆಗೆ ಈ ಕ್ರಮಗಳು ಜಾರಿಯಲ್ಲಿರುತ್ತವೆ. ಈ ಅವಧಿಯಲ್ಲಿ ಜನರ ಓಡಾಟ ಸಂಪೂರ್ಣ ನಿಷೇದಿಸಲಾಗಿದೆ. ತುರ್ತು, ಅವಶ್ಯಕ ಸೇವೆಗಳು ಮಾತ್ರ ಲಭ್ಯವಿರುತ್ತವೆ. ವ್ಯಕ್ತಿಗಳು ತುರ್ತು ಸೇವೆಗಳಿಗಾಗಿ ಓಡಾಡಬಹುದು. ಹೊಟೇಲಿಂದ ಪಾರ್ಸೆಲ್ ಸೇವೆಗೆ ಅವಕಾಶ  ರೈಲು  ಹಾಗು ವಿಮಾನ ಸೇವೆ ಲಭ್ಯವಿರುತ್ತದೆ.  ಯಾವುದೇ ಬಸ್ ಸಂಚಾರ ಇರುವುದಿಲ್ಲ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ.  ಆಟೋ ಸಂಚಾರ ರದ್ದು  ಅಂತರ್ ಜಿಲ್ಲಾ – ಅಂತರ್ ರಾಜ್ಯ ಪ್ರಯಾಣಕ್ಕೆ […]

Narendra Modi doing Yoga

ಮೈಸೂರು ಯೋಗ ನಗರಿಯಾದ ಇತಿಹಾಸ

ಮೈಸೂರು ಎಂದ ಕೂಡಲೇ ನಮ್ಮ  ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ   ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ,  ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯ.  ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾಗಿರುವ ನಮ್ಮ  ಮೈಸೂರು ಭಾರತದ ಯೋಗದ ಕೇಂದ್ರ ಎಂದು ಕರೆಯಲ್ಪಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ?  ನಮ್ಮ ಅರಮನೆ ನಗರಿ ಮೈಸೂರಿಗೆ ಈ  ಯೋಗ ನಗರಿ ಎಂಬ  ಬಿರುದು ದೊರೆತಿರುವುದರ  ಹಿಂದಿನ  ಇತಿಹಾಸವನ್ನು ತಿಳಿಯಲು ಬಯಸುವಿರಾ? ಇಲ್ಲಿಗೆ ಮೈಸೂರಿನ ಯೋಗ ಇತಿಹಾಸ.  2022  […]

vittala temple, anegondi, hampi

ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ

ಹಂಪಿ ಎಂದರೆ ನಮ್ಮ ಕಣ್ಮುಂದೆ ಸುಳಿಯುವುದು ಪುರಾತನ ದೇಗುಲಗಳ ಮಹಾಗುಚ್ಛ. ಪ್ರಾಚೀನಭಾರತೀಯ ಶಿಲ್ಪಕಲೆಯ ಸೊಬಗು-ಸೊಗಸು ಇಲ್ಲಿ ಮೇಳೈಸಿದೆ. ಈ ಎಲ್ಲಾ ದೇಗುಲಗಳಿಗೆಕಲಶವಿಟ್ಟಂತೆ ಇರುವುದು ಸದಾ ಜುಳುಜುಳುಯೆಂದು ಹರಿಯುವ ತುಂಗಭದ್ರ ನದಿ ತಟದದಲ್ಲಿರುವವಿಟಲಾ ಅಥವಾ ವಿಠ್ಠಲ ದೇವಾಲಯ. ಇದೊಂದು ಅತ್ಯಂತ ಪುರಾತನ ದೇಗುಲವಾಗಿದ್ದು, ಇದುಅನನ್ಯ, ಅಸಾಧಾರಣ, ವಿಶಿಷ್ಟ ಬಗೆಯ ವಾಸ್ತುಶಿಲ್ಪ ಮತ್ತು ಸರಿಸಾಟಿಯಿಲ್ಲದಕರಕುಶಲತೆಯ ಶಿಲ್ಪಕಲಾ ವೈಭವಕ್ಕೆ ಜಗತ್ಪ್ರಸಿದ್ಧವಾಗಿದೆ. ಇದು ಹಂಪಿಯ ಅತಿ ದೊಡ್ಡಮತ್ತು ಅತ್ಯಂತ ಜನಪ್ರಿಯ ದೇವಾಲಯ. ಇದು ಹಂಪಿಯ ಈಶಾನ್ಯ ಭಾಗದಲ್ಲಿದೆ. ಈ ದೇಗುಲದ ಶಿಲ್ಪಕಲೆ, ಸೌಂದರ್ಯವನ್ನು […]

Tags

coronavirus Hampi sightseeing hampi temple how to Karnataka Budget temples ಅರ್ಜಿ ಸಲ್ಲಿಸುವುದು ಕೊರೊನ ವೈರಸ್ ಕೋವಿಡ್ ೧೯ ದೇಗುಲಗಳು ಲೋಟಸ್ ಮಹಲ್ ಹಂಪಿ ಹಂಪಿ ದರ್ಶನ ಹಂಪಿ ದೇಗುಲಗಳು ಹಂಪಿ ಸ್ಮಾರಕ ದರ್ಶನ
Airport Commute
Home | About Us | Feedback
Privacy Policy | Terms of Use | Disclaimer | Sitemap
Copyright © 2026 karnataka.com.