• ನಮ್ಮ ಬಗ್ಗೆ
  • Profile
  • Feedback

Karnataka.com

Karnataka is a state in Southern India. Karnataka is best known for its software industry and now biotechnology.

  • Home
  • Education
  • Real-Estate
  • Government
  • Industry
  • Tourism
  • Festivals
  • Restaurants

Featured Story

Solar Roof in India

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ:  ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ   ಪಿಎಂ-ಸೂರ್ಯ ಘರ್ಃ ಮುಫ್ತ್‌ ಬಿಜ್ಲಿ ಯೋಜನಾ.  ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]

E Shram Card. Source E Shram, Ministry of Labour And Employment

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ

ವ್ಯಾಪಾರ ಸೇರಿದಂತೆ,  ಅಸಂಘಟಿತ ವಲಯದಲ್ಲಿ,   ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ  ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ  ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ  ಇ ಶ್ರಮ್ … [Read More...]

Karnataka Assembly By-Election 2019, Karnataka Lok Sabha Elections 2019, Election voting Ballot. Image source: http://datacenterdude.com/wp-content/uploads/2013/02/votingballot.jpg

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು

2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ.  2019ರ ಲೋಕ ಸಭಾ  ಚುನಾವಣೆಯಲ್ಲಿ, ರಾಜ್ಯದ ಒಟ್ಟು  28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ  ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು.  ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ   ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]

Featured Story

Featured Story

Featured Story

Deeksha PUC College, Bengaluru

ಕರ್ನಾಟಕದಲ್ಲಿ ಸರಿಯಾದ ಪಿಯು ಕಾಲೇಜು ಆಯ್ಕೆ

ಕರ್ನಾಟಕದಲ್ಲಿ ಪಿಯುಸಿ ಅಧ್ಯಯನ ಮಾಡಲು ಇಚ್ಛೆ ಇದೆಯಾ? ಹಾಗಾದರೆ ಇಲ್ಲಿನ   ಪಿಯು  ಕಾಲೇಜುಗಳ ಬಗ್ಗೆ ತಿಳಿದು ಕೊಳ್ಳೋಣ. ಪಿಯು ಕೋರ್ಸ್, ಐಚ್ಚಿಕ ವಿಷಯಗಳ ಬಗ್ಗೆ ನಿಮಗೆ ಇಲ್ಲಿ ಸಮಗ್ರ ಮಾಹಿತಿ ಇದೆ.  ಕರ್ನಾಟಕದಲ್ಲಿ, ವಿದ್ಯಾರ್ಥಿಗಳು ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಮುಂದಿನ ಹಂತದ   ‘ಪ್ರಿ ಯೂನಿವರ್ಸಿಟಿ ಕಾಲೇಜು’ (ಪಿಯು ಕಾಲೇಜು)/ ಪದವಿ ಪೂರ್ವ ಕಾಲೇಜು ಪ್ರವೇಶ ಪಡೆಯ ಬಹುದು.  ಈ ಕೋರ್ಸ್ ನ ಅವಧಿ  ೨  ವರ್ಷಗಳು.  ವಿದ್ಯಾಭ್ಯಾಸದ ಮುಂದಿನ ಹಂತವಾದ […]

A sample of Aadhaar card

ಕರ್ನಾಟಕದಲ್ಲಿ ಆಧಾರ್‌ ಕಾರ್ಡ್‌ ಅಪ್‌ಡೇಟ್‌ ಮಾಡುವುದು ಹೇಗೆ?

ನೀವು ಆಧಾರ್‌ ಕಾರ್ಡ್‌ ಹೊಂದಿದ್ದರೆ, ಕರ್ನಾಟಕದಲ್ಲಿ  ಅದನ್ನು  ಹೇಗೆ ಅಪ್‌ಡೇಟ್‌ ಮಾಡುವುದು ಎಂದು ಯೋಚಿಸುತ್ತಿದ್ದರೆ ಈ ಲೇಖನವನ್ನು ಓದುವುದು ಅವಶ್ಯಕ. ಏಕೆಂದರೆ, ಈ ಲೇಖನದಲ್ಲಿ ನಾವು, ಇಡೀ ಪ್ರಕ್ರಿಯೆಯ ವಿವರಗಳನ್ನು ಹಂತಗಳಲ್ಲಿ ದಾಖಲಿಸಿದ್ದೇವೆ.  . ಪರಿಷ್ಕರಿಸಲಾದ ನಿಯಮಗಳ ಪ್ರಕಾರ, ಆಧಾರ್‌ ಕಾರ್ಡ್‌ನಲ್ಲಿ ಹುಟ್ಟಿದ ದಿನಾಂಕ, ಮೊಬೈಲ್‌ ನಂಬರ್‌ ಮತ್ತು ಇ-ಮೇಲ್‌ ಐಡಿ ನಮೂದಿಸುವುದು ಕಡ್ಡಾಯ.  ಸರಕಾರದ  ನಿರ್ದೆಶನದ ಪ್ರಕಾರ, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ವಿವರಗಳನ್ನು ಅಪ್‌ಡೇಟ್‌ ಮಾಡುವ ಅಗತ್ಯವಿಲ್ಲ. ಆದರೆ, ಅವನು/ಅವಳು 15 ವರ್ಷ […]

Karnataka 2024 budget presented by Chief Minister Siddaramaiah

ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ  15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.  ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು ತಮ್ಮ ದಾಖಲೆಯ ೧೫ನೇ ಬಜೆಟ್ ನಲ್ಲಿ ನಾನಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ, ಅರೋಗ್ಯ, ಗ್ರಾಮೀಣಾಭಿವೃದ್ಧಿ, ಐಟಿ & ಬಿಟಿ ಕ್ಷೇತ್ರಗಳಿಗೆ ಹೆಚ್ಚಿನ ನೆರವು ಪ್ರಕಟಿಸಲಾಗಿದೆ.  ಬಜೆಟ್ ಪ್ರಕಾರ ರಾಜ್ಯದ  ಆದಾಯದ […]

Tags

coronavirus Hampi sightseeing hampi temple how to Karnataka Budget temples ಅರ್ಜಿ ಸಲ್ಲಿಸುವುದು ಕೊರೊನ ವೈರಸ್ ಕೋವಿಡ್ ೧೯ ದೇಗುಲಗಳು ಲೋಟಸ್ ಮಹಲ್ ಹಂಪಿ ಹಂಪಿ ದರ್ಶನ ಹಂಪಿ ದೇಗುಲಗಳು ಹಂಪಿ ಸ್ಮಾರಕ ದರ್ಶನ
Airport Commute
Home | About Us | Feedback
Privacy Policy | Terms of Use | Disclaimer | Sitemap
Copyright © 2026 karnataka.com.