• ನಮ್ಮ ಬಗ್ಗೆ
  • Profile
  • Feedback

Karnataka.com

Karnataka is a state in Southern India. Karnataka is best known for its software industry and now biotechnology.

  • Home
  • Education
  • Real-Estate
  • Government
  • Industry
  • Tourism
  • Festivals
  • Restaurants

Featured Story

Solar Roof in India

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ:  ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ   ಪಿಎಂ-ಸೂರ್ಯ ಘರ್ಃ ಮುಫ್ತ್‌ ಬಿಜ್ಲಿ ಯೋಜನಾ.  ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]

E Shram Card. Source E Shram, Ministry of Labour And Employment

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ

ವ್ಯಾಪಾರ ಸೇರಿದಂತೆ,  ಅಸಂಘಟಿತ ವಲಯದಲ್ಲಿ,   ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ  ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ  ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ  ಇ ಶ್ರಮ್ … [Read More...]

Karnataka Assembly By-Election 2019, Karnataka Lok Sabha Elections 2019, Election voting Ballot. Image source: http://datacenterdude.com/wp-content/uploads/2013/02/votingballot.jpg

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು

2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ.  2019ರ ಲೋಕ ಸಭಾ  ಚುನಾವಣೆಯಲ್ಲಿ, ರಾಜ್ಯದ ಒಟ್ಟು  28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ  ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು.  ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ   ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]

Featured Story

Featured Story

Featured Story

Mysore Dasara Events

ದಸರಾ 2023: 414 ನೇ ಮೈಸೂರು ದಸರಾದ ಬಗ್ಗೆ  ನೀವು ತಿಳಿಯಬೇಕಾದ ಸಂಗತಿಗಳು

ಮೈಸೂರು ದಸರಾಗೆ ಈವರ್ಷ  414ನೇ ವರ್ಷದ ಸಂಭ್ರಮ. ಈ ಬಾರಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ  ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದ ಬೆಲೆ ಭಾನುವಾರ  ಉದ್ಘಾಟಿಸಿದರು.  ಈ ಬಾರಿ ರಾಜ್ಯಾದ್ಯಂತ ಬರದ ಕಾರಣಕ್ಕೆ ದಸರಾವನ್ನು ಅತ್ತ ಅದ್ದೂರಿಯೂ ಅಲ್ಲದೆ, ಇತ್ತ ಸರಳವೂ ಅಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ.  ಅಕ್ಟೋಬರ್ ೨೪, ಮಂಗಳ ವಾರದಂದು ವಿಶ್ವ ಪ್ರಸಿದ್ದ ಜಂಬೂ ಸವರಿ ನಡೆಯಲಿದೆ.  ಅಂದು  ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ […]

ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ

ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು  ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ.   ಈ ದೇಗುಲ  ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ  ಸಮರ್ಪಿತವಾಗಿದೆ. ಈ ದೇವಾಲಯವು  ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ.   ಈ  ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು   18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ.  ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]

virupaksha temple, hampi

ಹಂಪಿ: ವಿರೂಪಾಕ್ಷ ದೇಗುಲವೆಂಬ ವಿಸ್ಮಯ

ಹಂಪಿಯ ಹೆಮ್ಮೆಗಳಲ್ಲೊಂದು ಇಲ್ಲಿನ  ಶ್ರೀ  ವಿರೂಪಾಕ್ಷ ದೇವಾಲಯ. ಇದು ಮೂಲತಃ ಶಿವನಿಗೆ ಅರ್ಪಿತವಾಗಿದೆ. ಬೆಂಗಳೂರಿನಿಂದ ಸುಮಾರು ೩೫೦ ಕಿಲೋಮೀಟರ್ ದೂರದಲ್ಲಿರುವ   ಹಂಪಿ ದಕ್ಷಿಣ ಭಾರತದ ಅತಿ ವಿಶಿಷ್ಟ ಹಾಗು ಜನಪ್ರಿಯ  ದೇವಾಲಯಗಳ ನಗರ. ಇದು  ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದೆಂಬ ಖ್ಯಾತಿ ಗಳಿಸಿದೆ. ಶ್ರೀ  ವಿರೂಪಾಕ್ಷ ದೇವಾಲಯವು ಮೂಲತಃ ಒಂದು ಶಿವ ಪರಂಪರೆಯ ದೇಗುಲವಾಗಿದ್ದು, ಹಂಪಿಯ  ಅತ್ಯಂತ  ಜನಪ್ರಿಯ ಪ್ರವಾಸಿ ಆಕರ್ಷಣೆ ಎಂದರೆ ತಪ್ಪಾಗಲಾರದು. ಇದನ್ನು ಕಟ್ಟಿಸಿದ್ದು   ರಾಜ ದೇವ ರಾಯ ೨ […]

Tags

coronavirus Hampi sightseeing hampi temple how to Karnataka Budget temples ಅರ್ಜಿ ಸಲ್ಲಿಸುವುದು ಕೊರೊನ ವೈರಸ್ ಕೋವಿಡ್ ೧೯ ದೇಗುಲಗಳು ಲೋಟಸ್ ಮಹಲ್ ಹಂಪಿ ಹಂಪಿ ದರ್ಶನ ಹಂಪಿ ದೇಗುಲಗಳು ಹಂಪಿ ಸ್ಮಾರಕ ದರ್ಶನ
Airport Commute
Home | About Us | Feedback
Privacy Policy | Terms of Use | Disclaimer | Sitemap
Copyright © 2026 karnataka.com.