2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಸಫವಾಗಿದ್ದವು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಷ್ ಗೆಲುವು ಸಾಧಿಸಿದ್ದರು. ಅವರು ತಮ್ಮ ಎದುರಾಳಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಸೋಲಿಸಿದ್ದರು. 2024ರ […]
Elections
Did you know the 1st Loksabha elections in Karnataka was conducted in 1951 and the first assembly elections were in the year 1952? However, the assembly election was for the Mysore Legislative assembly as the state was not yet formed. The main political parties in play include Indian National Congress (INC), Bharatiya Janata Party (BJP), and Janata Dal (Secular) (JDS).
This is a page where you get all the information about Karnataka Loksabha and Assembly elections. This page compiles information about poll predictions, results of various elections, and interesting facts about vote share, leading parties and poll mechanisms in the state. To get a comprehensive picture of Karnataka elections, check out this page.
ಕರ್ನಾಟಕ ವಿಧಾನ ಸಭಾ ಚುನಾವಣೆ 2023
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 119. ಕಾಂಗ್ರೆಸ್ 75 ಹಾಗೂ ಜೆಡಿಎಸ್ 28 ಶಾಸಕರನ್ನು ಹೊಂದಿದೆ. ೨೦೧೮ರ ಚುನಾವಣೆಯಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿತ್ತು. ಜೆಡಿಎಸ್ ಹಾಗು ಕಾಂಗ್ರೆಸ್ ಮೊದಲು ಎಚ್ ಡಿ […]
ಆರ್ ಆರ್ ನಗರ ಹಾಗೂ ಶಿರಾ ಉಪಚುನಾವಣೆ
ನವಂಬರ್ 3ರಂದು ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ನಡೆಯಲಿದೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಈ ಉಪಚುನಾವಣೆ ನಡೆಯಲಿದೆ. ಶಿರಾ ಕೇತ್ರದ ಶಾಸಕರಾಗಿದ್ದ ಜೆಡಿಎಸ್‍ನ ಬಿ ಸತ್ಯನಾರಾಯಣ ನಿಧನದಿಂದ ಹಾಗೂ ಆರ್‍ಆರ್ ನಗರದ ಶಾಸಕರಾಗಿದ್ದ ಕಾಂಗ್ರೆಸ್ ಪಕ್ಷದ ಮುನಿರತ್ನ 2019ರಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಹಿನ್ನಲೆಯಲ್ಲಿ ಈ ಉಪಚುನಾವಣೆ ನಡೆಯುತ್ತಿದೆ. ರಾಜ್ಯದ ಇನ್ನೂ ಎರಡು […]