X

ಕರ್ನಾಟಕ ಕೋವಿಡ್ ಪ್ರಕರಣಗಳ ಜಿಲ್ಲಾವಾರು ವಿವರ

ಕರ್ನಾಟಕದಲ್ಲಿ ದಿನೇ ದಿನೇ ಕೋವಿಡ್ 19 ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಶುಕ್ರವಾರ ಕೇವಲ 2,960 ಮಂದಿಯಲ್ಲಿ ಕೋವಿಡ್ 19 ಪತ್ತೆಯಾಗಿದೆ. 2,701 ಕೋವಿಡ್ 19 ರೋಗಿಗಳು ಗುಣಮುಖರಾಗಿದ್ದರೆ. 19 ಮಂದಿ ಕೋವಿಡ್ ಗೆ ಸಾವನ್ನಪ್ಪಿದ್ದಾರೆ.

ಇದರೊಂದಿಗೆ, ರಾಜ್ಯದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 33,319ಕ್ಕೆ ಕುಸಿದಿದೆ. ಈವರೆಗೆ, 7,97,204 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
11,347 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಈವರೆಗೆ ಕರ್ನಾಕದಲ್ಲಿ 8,41,889 ಮಂದಿ ಕೋವಿಡ್ ತುತ್ತಾಗಿದ್ದಾರೆ.

[karnataka_covid_tracker kannada=”true”]

Also see,

Jolad Rotti:
Related Post