ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ ದೇವಾಲಯವು ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ಈ ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು 18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ. ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]
Mysore
Mysore, previously known as Mysuru, is the third largest and second most populated city of Karnataka. Situated right at the foot of Chamundi Hills, Mysore was once the capital of the Kingdom of Mysore. The rich cultural environment of Mysore has earned it the moniker of Cultural Capital of Karnataka.
Mysore Dasara is celebrated with great pomp and grandeur for ten days and people from every corner of the globe visit this city during the festival. There are some notable heritage structures in Mysore like the famous Mysore Palace and the Jaganmohana Palace. Other significant tourist spots in Mysore include Somanthapura, Karanji Lake & Park, Chamundi Hill, Brindavan Garden and Rail Museum.
Mysore is also famed for its exceptional quality of Mysore Silk and a unique tradition of painting known as Mysore Painting. This city offers quite a few mouthwatering delicacies like the Mysore Pak and Mysore Masala Dosa. Read more about Mysore
ಕನ್ನಡ ನೆಲದ ನಾಡದೇವತೆ ಮೈಸೂರಿನ ಶ್ರೀ ಚಾಮುಂಡೇಶ್ವರಿ
ಈ ಭಜನಾ ಪದ್ಯ ಕೇಳಿ ಬಾರದ ಮನೆಗಳು ಕರ್ನಾಟಕದಲ್ಲಿಲ್ಲ. ಈ ಭಜನೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಸ್ತುತಿ. ಕರ್ನಾಟಕದ ನಾಡದೇವತೆ ಎಂದೇ ಪ್ರಸಿದ್ದವಾಗಿರುವ ಶ್ರೀ ಚಾಮುಂಡೇಶ್ವರಿ ದೇಗುಲದ ಬಗ್ಗೆಗಿನ ವಿವರ ಇಲ್ಲಿದೆ. ಕರ್ನಾಟಕದ ಪ್ರಸಿದ್ಧ ದೇವಾಲಯಗಳ ಸಾಲಿನಲ್ಲಿ ಚಾಮುಂಡಿ ಬೆಟ್ಟ ಎಂದು ಕರೆಯಲ್ಪಡುವ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಮುಂಚೂಣಿಯಲ್ಲಿ ನಿಲ್ಲುತ್ತದೆ. ಮೈಸೂರು ಹಾಗು ಸುತ್ತಮುತ್ತಲಿನ ಭಕ್ತರೊಂದಿಗೆ ಇತರೆ ರಾಜ್ಯಗಳ ಭಕ್ತಸಾಗರವೂ ಇಲ್ಲಿಗೆ ಹರಿದುಬರುತ್ತದೆ. ಕರ್ನಾಟಕದಲ್ಲಿ ಕೊಲ್ಲೂರು, ಕಟೀಲು, ಹೊರನಾಡು, ಶೃಂಗೇರಿ, ಸವದತ್ತಿ, ಬನಶಂಕರಿ ಹೀಗೆ ವಿವಿಧೆಡೆಯಲ್ಲಿ ಅತಿ […]
ಮೈಸೂರು ಯೋಗ ನಗರಿಯಾದ ಇತಿಹಾಸ
ಮೈಸೂರು ಎಂದ ಕೂಡಲೇ ನಮ್ಮ ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ, ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯ. ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಭಾರತದ ಯೋಗದ ಕೇಂದ್ರ ಎಂದು ಕರೆಯಲ್ಪಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನಮ್ಮ ಅರಮನೆ ನಗರಿ ಮೈಸೂರಿಗೆ ಈ ಯೋಗ ನಗರಿ ಎಂಬ ಬಿರುದು ದೊರೆತಿರುವುದರ ಹಿಂದಿನ ಇತಿಹಾಸವನ್ನು ತಿಳಿಯಲು ಬಯಸುವಿರಾ? ಇಲ್ಲಿಗೆ ಮೈಸೂರಿನ ಯೋಗ ಇತಿಹಾಸ. 2022 […]
ದಸರಾ 2023: 414 ನೇ ಮೈಸೂರು ದಸರಾದ ಬಗ್ಗೆ ನೀವು ತಿಳಿಯಬೇಕಾದ ಸಂಗತಿಗಳು
ಮೈಸೂರು ದಸರಾಗೆ ಈವರ್ಷ 414ನೇ ವರ್ಷದ ಸಂಭ್ರಮ. ಈ ಬಾರಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದ ಬೆಲೆ ಭಾನುವಾರ ಉದ್ಘಾಟಿಸಿದರು. ಈ ಬಾರಿ ರಾಜ್ಯಾದ್ಯಂತ ಬರದ ಕಾರಣಕ್ಕೆ ದಸರಾವನ್ನು ಅತ್ತ ಅದ್ದೂರಿಯೂ ಅಲ್ಲದೆ, ಇತ್ತ ಸರಳವೂ ಅಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ ೨೪, ಮಂಗಳ ವಾರದಂದು ವಿಶ್ವ ಪ್ರಸಿದ್ದ ಜಂಬೂ ಸವರಿ ನಡೆಯಲಿದೆ. ಅಂದು ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ […]