ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕ ಕೋವಿಡ್ ಪ್ರಕರಣಗಳ ಜಿಲ್ಲಾವಾರು ವಿವರ
ಕರ್ನಾಟಕದಲ್ಲಿ ದಿನೇ ದಿನೇ ಕೋವಿಡ್ 19 ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಶುಕ್ರವಾರ ಕೇವಲ 2,960 ಮಂದಿಯಲ್ಲಿ ಕೋವಿಡ್ 19 ಪತ್ತೆಯಾಗಿದೆ. 2,701 ಕೋವಿಡ್ 19 ರೋಗಿಗಳು ಗುಣಮುಖರಾಗಿದ್ದರೆ. 19 ಮಂದಿ ಕೋವಿಡ್ ಗೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ, ರಾಜ್ಯದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 33,319ಕ್ಕೆ ಕುಸಿದಿದೆ. ಈವರೆಗೆ, 7,97,204 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.11,347 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಕರ್ನಾಕದಲ್ಲಿ 8,41,889 ಮಂದಿ ಕೋವಿಡ್ ತುತ್ತಾಗಿದ್ದಾರೆ. [karnataka_covid_tracker kannada=”true”] Also see, […]

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ: ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ
ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಜನಪ್ರಿಯ ಯೋಜನೆಗಳಲ್ಲಿ ಇದು ಒಂದಾಗಿದೆ. ಮನೆಗಳಲ್ಲಿನ ವಿದ್ಯುತ್ ಬಳಕೆಗೆ ಸೌರ ಶಕ್ತಿ ಬಳಕೆ, ಸ್ಥಳೀಯಸರಕಾರೀ ಸಂಸ್ಥೆಗಳಲ್ಲಿ ಸೌರಶಕ್ತಿಯ ಉತ್ಪಾದನೆ ಹಾಗು ಬಳಕೆ, […]

ಕೊಲ್ಲೂರಿನ ಐತಿಹಾಸಿಕ ಮೂಕಾಂಬಿಕಾ ದೇಗುಲ
ನಮ್ಮ ದೇಶದ ಪ್ರಮುಖ ದುರ್ಗಾ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ. ಈ ದೇಗುಲ ಶ್ರೀ ಕೃಷ್ಣನ ನಾಡು, ದೇಶದ ಇನ್ನೊಂದು ಪ್ರಸಿದ್ಧ ದೇಗುಲ ನಗರಿ ಉಡುಪಿಯಿಂದ ಸರಿಸುಮಾರು 80 ಕಿಲೋ ಮೀಟರ್ ಮತ್ತು ಕಡಲ ತಡಿ ಮಂಗಳೂರಿನಿಂದ 135 ಕಿಮೀ ದೂರದಲ್ಲಿದೆ. ಈ ದೇವಾಲಯವು ಕೊಡಚಾದ್ರಿ ಶಿಖರದ ತಪ್ಪಲಲ್ಲಿದೆ. ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನವು ದೇಶದ ಎಲ್ಲೆಡೆಗಳಿಂದ ಭಕ್ತಾಧಿಗಳನ್ನು ಆಕರ್ಷಿಸುತ್ತಿದೆ. s ಕೊಲ್ಲೂರು ಮೂಕಾಂಬಿಕಾ ದೇಗುಲ: ಫೋಟೋ ಕೃಪೆ: ಪ್ರೇಮ್ ಕುಡ್ವ […]
