ದಸರಾ 2026 ಮುಖ್ಯಾಂಶಗಳು * ಮೈಸೂರು ದಸರಾ 2026: ಅಕ್ಟೋಬರ್ 11 ಭಾನುವಾರ ಆರಂಭ- ಅಕ್ಟೋಬರ್ 21 ಬುಧವಾರ ಜಂಬೂ ಸವಾರಿಯೊಂದಿಗೆ ಮುಕ್ತಾಯ (11 ದಿನಗಳು). * ಜಂಬೂ ಸವಾರಿ: ಅಕ್ಟೋಬರ್ 21, ಬುಧವಾರ. ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಧ್ಯಾಹ್ನ 4:10 ರಿಂದ 4:35 … [Read More...]
Featured Story

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ: ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ
ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]
Featured Story
Featured Story
Featured Story

ದಸರಾ 2023: 414 ನೇ ಮೈಸೂರು ದಸರಾದ ಬಗ್ಗೆ ನೀವು ತಿಳಿಯಬೇಕಾದ ಸಂಗತಿಗಳು
ಮೈಸೂರು ದಸರಾಗೆ ಈವರ್ಷ 414ನೇ ವರ್ಷದ ಸಂಭ್ರಮ. ಈ ಬಾರಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದ ಬೆಲೆ ಭಾನುವಾರ ಉದ್ಘಾಟಿಸಿದರು. ಈ ಬಾರಿ ರಾಜ್ಯಾದ್ಯಂತ ಬರದ ಕಾರಣಕ್ಕೆ ದಸರಾವನ್ನು ಅತ್ತ ಅದ್ದೂರಿಯೂ ಅಲ್ಲದೆ, ಇತ್ತ ಸರಳವೂ ಅಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ ೨೪, ಮಂಗಳ ವಾರದಂದು ವಿಶ್ವ ಪ್ರಸಿದ್ದ ಜಂಬೂ ಸವರಿ ನಡೆಯಲಿದೆ. ಅಂದು ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ […]

ಕಲ್ಲಲ್ಲಿ ಅರಳಿದ ಸೌಂದರ್ಯದ ಖನಿ ಈ ಕಮಲ ಮಹಲ್
ನಿಮ್ಮ ಹಂಪಿ ಪ್ರವಾಸ ಲೋಟಸ್ ಮಹಲ್ (ಕಮಲ ಮಹಲ್) ಗೆ ಭೇಟಿ ನೀಡದೆ ಪೂರ್ಣವಾಗುವುದಿಲ್ಲ. ಹಂಪಿಯ ಪ್ರಮುಖ ವಾಸ್ತುಶಿಲ್ಪ ವಿನ್ಯಾಸ -ಅದ್ಭುತಗಳಲ್ಲಿ ಇದು ಒಂದು. ಇದರ ವಿನ್ಯಾಸ ಕಮಲದ ರೀತಿಯಲ್ಲಿದೆ. ಹೀಗಾಗಿ ಇದು ಲೋಟಸ್ ಮಹಲ್ ಎಂದೇ ಪ್ರಸಿದ್ಧ. ಈ ಅದ್ಭುತ ಅರಮನೆ ಹಂಪಿಯ ಜೆನಾನಾ ಭಾಗದಲ್ಲಿದೆ. ಇದು ವಿಜಯನಗರ ಅರಸರ ರಾಣಿಯರ ಹಾಗು ಇತರ ಮಹಿಳಾ ಸದಸ್ಯರ ಬಳಕೆಗೆ ನಿರ್ಮಾಣಗೊಂಡ ಅನನ್ಯ ಅರಮನೆ. ಲೋಟಸ್ ಮಹಲ್ ಗೆ ಇನ್ನೂ ಎರಡು ಹೆಸರುಗಳಿವೆ. ಈ ಅರಮನೆಯನ್ನು ಕಮಲ್ […]

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡವನ್ನು ಆನ್ಲೈನ್ನಲ್ಲಿ ಪಾವತಿಸುವುದು ಹೇಗೆ?
ಬೆಂಗಳೂರಿನ ನಾಗರಿಕರು ಎದುರಿಸುವ ಬಹುದೊಡ್ಡ ಸಮಸ್ಯೆ ಎಂದರೆ ಅದು ವಾಹನ ನಿಲುಗಡೆ. ಈ ಕಾರಣಕ್ಕಾಗಿ ಹಲವಾರು ಬಾರಿ ನೋ ಪಾರ್ಕಿಂಗ್ ಜೋನ್ ನಲ್ಲಿ ವಾಹನ ನಿಲ್ಲಿಸಿ ದಂಡ ಪಾವತಿಸುವ ಸಮಸ್ಯೆಯನ್ನು ಅವರು ಎದುರಿಸುತ್ತಾರೆ. ಜೊತೆಗೆ ಒನ್ ವೇ, ಸಿಗ್ನಲ್ ಜಂಪ್ ಹೀಗೆ ನಾನಾ ಕಾರಣಗಳಿಗಾಗಿ ದಂಡ ವಿಧಿಸಲಾಗುತ್ತದೆ. ದಂಡ ವಿಧಿಸುವಲ್ಲಿ ಎದುರಾಗುವ ಅತಿ ದೊಡ್ಡ ಸಮಸ್ಯೆಯೆಂದರೆ, ಹಣ ಪಾವತಿ. ಈ ಲೇಖನದಲ್ಲಿ ನಾವು ಆನ್ಲೈನ್ ಮೂಲಕ ನೀವು ಹೇಗೆ ದಂಡ ಪಾವತಿಸಬಹುದು ಎಂದು ತಿಳಿಸಿಕೊಡುತ್ತೇವೆ. ಬೆಂಗಳೂರು ನಗರದಲ್ಲಿ […]
