ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಜನಪ್ರಿಯ ಯೋಜನೆಗಳಲ್ಲಿ ಇದು ಒಂದಾಗಿದೆ. ಮನೆಗಳಲ್ಲಿನ ವಿದ್ಯುತ್ ಬಳಕೆಗೆ ಸೌರ ಶಕ್ತಿ ಬಳಕೆ, ಸ್ಥಳೀಯಸರಕಾರೀ ಸಂಸ್ಥೆಗಳಲ್ಲಿ ಸೌರಶಕ್ತಿಯ ಉತ್ಪಾದನೆ ಹಾಗು ಬಳಕೆ, […]
Home » ಉಚಿತ ವಿದ್ಯುತ್