ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ ಕಾರ್ಡ್ . ಇ -ಶ್ರಮ್ ಕಾರ್ಡ್ ಹೆಸರೇ ಸೂಚಿಸುವಂತೆ ಒಂದು ದೇಶವ್ಯಾಪ್ತಿ ಏಕೈಕ ಸಂಖ್ಯೆಯ ಜೊತೆಗೆ ಎಲ್ಲಾ ಕಲ್ಯಾಣ ಯೋಜನೆಗಗಳ ಪ್ರಯೋಜನ ಒದಗಿಸುವ ಹೆಬ್ಬಾಗಿಲು ಎಂದೇ ಪರಿಗಣಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು, […]
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]