ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು ತಮ್ಮ ದಾಖಲೆಯ ೧೫ನೇ ಬಜೆಟ್ ನಲ್ಲಿ ನಾನಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ, ಅರೋಗ್ಯ, ಗ್ರಾಮೀಣಾಭಿವೃದ್ಧಿ, ಐಟಿ & ಬಿಟಿ ಕ್ಷೇತ್ರಗಳಿಗೆ ಹೆಚ್ಚಿನ ನೆರವು ಪ್ರಕಟಿಸಲಾಗಿದೆ. ಬಜೆಟ್ ಪ್ರಕಾರ ರಾಜ್ಯದ ಆದಾಯದ […]
ಕರ್ನಾಟಕ ಬಜೆಟ್: ನವ ಕರ್ನಾಟಕಕ್ಕೆ “ಬಸವರಾಜ ಮಾರ್ಗ”
ಮಾರ್ಚ್ ೪ ರಂದು ರಾಜ್ಯದ ವಿತ್ತ ಸಚಿವರಾಗಿರುವ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನಲ್ಲೆಯಲ್ಲಿ ಇದು ಈ ಸರಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಮುಂದಿನ ವರ್ಷ ಈ ಸರಕಾರ ಲೇಖಾನುದಾನ ಮಂಡಿಸಿ, ಹೊಸ ಸರಕಾರಕ್ಕೆ ಪೂರ್ಣಾವಧಿ ಬಜೆಟ್ ಮಂಡಿಸುವ ಅವಕಾಶ ನೀಡುವ ಸಾಧ್ಯತೆ ಇದೆ. ರಾಜ್ಯ ಬಜೆಟ್ ತೆರಿಗೆದಾರರು ನಿಟ್ಟುಸಿರುವಂತೆ ಮಾಡಿದೆ. ಏಕೆಂದರೆ ಈ ಬಜೆಟ್ ನಲ್ಲಿ […]